ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪುಟ ಸೇರಿದ ಮದ್ದೂರಿನ ಅಣ್ಣೂರು ಗ್ರಾಮ ಪಂಚಾಯಿತಿ
2025-06-13 151 Dailymotion
ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 1,544 ಮಂದಿ ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು 1,418 ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.