Random Video

ದಾವಣಗೆರೆ: ಸಿಸೇರಿಯನ್ ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

2025-06-14 439 Dailymotion

ಸಿಸೇರಿಯನ್​ ಹೆರಿಗೆಗೆ ಒಳಗಾಗಿದ್ದ ಬಾಣಂತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು, ಹರಪನಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಮೃತಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.