ಕಾಂತಾರ ಶೂಟಿಂಗ್ ವೇಳೆ ಶಿಪ್ ಪಲ್ಟಿ: ಹೊಂಬಾಳೆ ಫಿಲ್ಮ್ಸ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಹೇಳಿದ್ದೇನು?
2025-06-15 337 Dailymotion
ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ಶಿಪ್ ಮಗುಚಿದ ಘಟನೆ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್ ಸ್ಪಷ್ಟನೆ ನೀಡಿದ್ದಾರೆ.