ಕಲುಷಿತ ನೀರು ಸೇವಿಸಿ ಕೊಪ್ಪಳದ ಕಿಲ್ಲಾರಹಟ್ಟಿ ಗ್ರಾಮದ ಜನರು ಅಸ್ವಸ್ಥರಾಗಿರುವ ಆರೋಪ ಕೇಳಿ ಬಂದಿದೆ. ಎಲ್ಲರಿಗೂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Quickly and easily download Instagram videos with our free tool.