ಇಡೀ ದೇಶದಲ್ಲೇ ಇವರು ಹಿರಿಯ ಶಾಸಕ!; 95ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಏಕೈಕ ರಾಜಕಾರಣಿ!; ಶಾಮನೂರು ಶಿವಶಂಕರಪ್ಪ ರೋಚಕ ರಾಜಕೀಯ!
2025-06-16 83 Dailymotion
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ 95ನೇ ವಸಂತಕ್ಕೆ ಕಾಲಿಟ್ಟಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಕ್ ಕತ್ತರಿಸಿ ಶುಭ ಹಾರೈಸಿದರು.
Download Instagram Videos
Quickly and easily download Instagram videos with our free tool.