Random Video

ನಿಗಮದ ಹಣ ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಬಳ್ಳಾರಿ ಲೋಕಸಭಾ ಕ್ಷೇತ್ರ ಗೆದ್ದಿದೆ: ಜನಾರ್ದನ ರೆಡ್ಡಿ

2025-06-17 4 Dailymotion

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ದೂರಿದ್ದಾರೆ.