Random Video

ಕುಂದಗಲ್ ಬಳಿ ಬಿರುಕು ಬಿಟ್ಟ ಭೂಮಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

2025-06-18 12 Dailymotion

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕುಂದಗಲ ಗ್ರಾಮದಲ್ಲಿ ಭೂಮಿ ಕುಸಿತವಾಗಿದ್ದು, ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.