Random Video

ಮಾರಕಾಸ್ತ್ರ ಹಿಡಿದು ಓಡಾಡಿದರೆ ರೌಡಿಶೀಟರ್ ಕೇಸ್ ಫಿಕ್ಸ್: ಬೆಳಗಾವಿ ಪೊಲೀಸ್ ಕಮಿಷನರ್ ಎಚ್ಚರಿಕೆ

2025-06-19 6 Dailymotion

ಬೆಳಗಾವಿಯಲ್ಲಿ ಬುಧವಾರ ಅಪರಿಚಿತರ ಗುಂಪು ಓರ್ವ ಯುವಕನಿಗೆ ಚಾಕುವಿನಿಂದ ಇರಿದಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರು, ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.