Random Video

ಸಿನಿ EXPRESS: ಪಾಪರಾಜಿಗಳಿಂದ ಸಮಂತಾಗೆ ಕಿರಿಕಿರಿ!

2025-06-19 2,061 Dailymotion

ನಟಿ ಸಮಂತಾ ರುತ್ ಪ್ರಭು ಮುಂಬೈನಲ್ಲಿದ್ದಾರೆ. ಅಲ್ಲಿಯೇ ಅವರು ಜಿಮ್​ಗೆ ತೆರಳಿದ್ದಾರೆ. ಅವರ ಫೋಟೋ ಮತ್ತು ವಿಡಿಯೋ ಚಿತ್ರಿಸುವ ಸಲುವಾಗಿ ಪಾಪರಾಜಿಗಳು ಮುಗಿಬಿದ್ದಿದ್ದಾರೆ.