Random Video

ಬ್ರೇಕ್ ಫೆಲ್ಯೂರ್ ಆಗಿ ಬೈಕ್ - ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್ : ಅಪಘಾತದ ದೃಶ್ಯ ಕ್ಯಾಮರಾದಲ್ಲಿ ಸೆರೆ

2025-06-19 34 Dailymotion

ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.