Random Video

ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ದೊಡ್ಡ ಹೋರಾಟಕ್ಕೆ ಅಮಿತ್ ಶಾ ಸಲಹೆ: ಬಿ.ವೈ. ವಿಜಯೇಂದ್ರ

2025-06-20 1 Dailymotion

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ತಂಗಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಬಿ.ವೈ.ವಿಜಯೇಂದ್ರ, ಆರ್. ಅಶೋಕ್​, ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಮಾತನಾಡಿದರು.