HD Kumaraswamy and Nikhil Kumaraswamy talked about Rakshith Thirthahalli Directional Thimmana Mottegalu. ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ತಿಮ್ಮನ ಮೊಟ್ಟೆಗಳು ಎಂಬ ಕನ್ನಡ ಸಿನಿಮಾ ಬಗ್ಗೆ ಮಾತನ್ನಾಡಿದ್ದಾರೆ, ಸಿನಿಮಾ ಯಶಸ್ಸಿಗೆ ಹಾರೈಸಿದ್ದಾರೆ.