Random Video

ಉತ್ತರ ಕನ್ನಡದಲ್ಲಿ ಗಾಳಿ ಮಳೆ: ಕಡಲು ಪ್ರಕ್ಷುಬ್ದ, ಇನ್ನೂ ಎರಡು ದಿನ ಆರೆಂಜ್ ಅಲರ್ಟ್​

2025-06-25 7 Dailymotion

ಉತ್ತರ ಕನ್ನಡದ ಹಲವೆಡೆ ಧಾರಾಕಾರ ವರ್ಷಧಾರೆ ಮುಂದುವರೆದಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಮಳೆಯೊಂದಿಗೆ ಗಾಳಿಯೂ ಜೋರಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.